ಉಡುಪಿ, ಆ.10: ಯಶಸ್ವಿ ಇವರು ಬೆಂಗಳೂರು ದೂರದರ್ಶನ ಕೇಂದ್ರದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ. ಇವರು ಉಡುಪಿಯ ಪ್ರತಿಷ್ಠಿತ ನೃತ್ಯ ಸಂಸ್ಥೆ ಶ್ರೀ ಭ್ರಾಮರೀ ನಾಟ್ಯಾಲಯ (ರಿ.) ಅಮ್ಮುಂಜೆ ಇಲ್ಲಿನ ಗುರು ವಿದ್ವಾನ್ ಕೆ. ಭವಾನಿಶಂಕರ್ ಇವರ ಶಿಷ್ಯೆಯಾಗಿದ್ದು, ಪುತ್ತೂರು ಸುಬ್ರಹ್ಮಣ್ಯನಗರದ ವಿಜಯ್ ಸನಿಲ್ ಹಾಗೂ ಸುಮಾ ಸನಿಲ್ ಇವರ ಪುತ್ರಿ. ಪ್ರಸ್ತುತ ಇವರು ಡಾ. ಜಿ ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಕಾಂ ವ್ಯಾಸಂಗ ಮಾಡುತ್ತಿದ್ದಾರೆ.
ದೂರದರ್ಶನದ ‘ಬಿ’ ಗ್ರೇಡ್ ಕಲಾವಿದೆಯಾಗಿ ಪುತ್ತೂರು ಸುಬ್ರಹ್ಮಣ್ಯನಗರದ ಯಶಸ್ವಿ ಆಯ್ಕೆ

ದೂರದರ್ಶನದ ‘ಬಿ’ ಗ್ರೇಡ್ ಕಲಾವಿದೆಯಾಗಿ ಪುತ್ತೂರು ಸುಬ್ರಹ್ಮಣ್ಯನಗರದ ಯಶಸ್ವಿ ಆಯ್ಕೆ
Date: