Tuesday, September 24, 2024
Tuesday, September 24, 2024

ನಾವುಂದ: ಅಗ್ರಸ್ಥಾನಿಗೆ ನಗದು ಬಹುಮಾನ

ನಾವುಂದ: ಅಗ್ರಸ್ಥಾನಿಗೆ ನಗದು ಬಹುಮಾನ

Date:

ಉಡುಪಿ, ಆ.12: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಕ್ಷಮಿತಾ ಜಿ ದೇವಾಡಿಗ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ ಡಾ. ರಾಘವೇಂದ್ರ ಶೆಟ್ಟಿ ವಿದ್ಯಾರ್ಥಿಗೆ ಪ್ರೋತ್ಸಾಹಧನವನ್ನು ವಿತರಿಸಿದರು. ನಾವುಂದ ಸರಕಾರಿ ಕಾಲೇಜಿನ ಪ್ರಾಂಶುಪಾಲ ಗಣೇಶ್ ಎಮ್ ಶುಭ ಹಾರೈಸಿದರು.. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!