Monday, February 24, 2025
Monday, February 24, 2025

ಉಡುಪಿ: ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಿ

ಉಡುಪಿ: ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಿ

Date:

ಉಡುಪಿ, ಆ.12: ಪ್ರಸಕ್ತ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಆಗಸ್ಟ್ 15 ರಂದು ಜಿಲ್ಲಾ ಮಟ್ಟದಲ್ಲಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಸೆಲ್ಫಿ ಪಾಯಿಂಟ್‌ಗಳನ್ನು ಗುರುತಿಸಲಾಗಿರುತ್ತದೆ ಹಾಗೂ ಆಯಾ ತಾಲೂಕು ಮಟ್ಟದಲ್ಲಿಯೂ ಈ ಅಭಿಯಾನ ಸಂಬಂಧ ಕಾರ್ಯಕ್ರಮಗಳು ನಡೆಯಲಿವೆ. ಮನೆಯಲ್ಲಿ ಧ್ವಜಾರೋಹಣ ನಡೆಸುವುದು, ತಿರಂಗ ಸೆಲ್ಫಿಗಳನ್ನು http://harghartiranga.com ನಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ ಹಾಗೂ ಸದರಿ ಪ್ರಮಾಣ ಪತ್ರಗಳನ್ನು #HarGharTiranga and #HGT2024 ನೊಂದಿಗೆ ಟ್ಯಾಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಹುದಾಗಿದೆ. ಆದ್ದರಿಂದ ಹರ್ ಘರ್ ತಿರಂಗಾ ಅಭಿಯಾನ ನಿಮಿತ್ತ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!