Tuesday, September 24, 2024
Tuesday, September 24, 2024

ಆ. 14: ಲೋಕಾಯುಕ್ತ ಜನಸಂಪರ್ಕ ಸಭೆ

ಆ. 14: ಲೋಕಾಯುಕ್ತ ಜನಸಂಪರ್ಕ ಸಭೆ

Date:

ಉಡುಪಿ, ಆ.12: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಆಗಸ್ಟ್ 14 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಕಾಪು ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ದೂ.ಸಂ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ...

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ...

ಸೆ.26: ಕೆಎಚ್‌ಐಆರ್‌ ಸಿಟಿ ಮೊದಲ ಹಂತಕ್ಕೆ ಚಾಲನೆ

ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ...

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಬೆಂಗಳೂರು, ಸೆ.24: ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ...
error: Content is protected !!