Monday, September 16, 2024
Monday, September 16, 2024

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಆ.12: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 4 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ಸಹಾಯವಾಣಿ ಸಂಖ್ಯೆ: 8050770004, 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವ ಸರಪಳಿ: ಪಂಚವರ್ಣ ಸಹಿತ ಸಂಘ ಸಂಸ್ಥೆಗಳು ಭಾಗಿ

ಕೋಟ, ಸೆ.15: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯಾದ್ಯಂತ ಮಾನವ ಸರಪಳಿಯನ್ನು...

ಉಡುಪಿ: ಬೃಹತ್ ಮಾನವ ಸರಪಳಿ ರಚನೆ

ಉಡುಪಿ, ಸೆ.15: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ...

ಶಿರ್ವ: ಬಿಜೆಪಿ ಸದಸ್ಯತ್ವದ ನೋಂದಣಿ ಅಭಿಯಾನ ಸಭೆ

ಶಿರ್ವ, ಸೆ.14: ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು...

ಸೆ. 24 ರಿಂದ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆ ಆರಂಭ

ಬೆಂಗಳೂರು, ಸೆ.14: ಎಸ್‌ಎಸ್‌ಎಲ್‌ಸಿ ಅರ್ಧ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಮಾಪನ -...
error: Content is protected !!