Saturday, September 21, 2024
Saturday, September 21, 2024

ದೇಶಸೇವೆಯ ಮನೋಭಾವನೆ ಬೆಳೆಸಿಕೊಳ್ಳಿ: ಟಿ ಸುಧಾಕರ ಪೈ

ದೇಶಸೇವೆಯ ಮನೋಭಾವನೆ ಬೆಳೆಸಿಕೊಳ್ಳಿ: ಟಿ ಸುಧಾಕರ ಪೈ

Date:

ಉಡುಪಿ, ಆ.15: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ ೭೮ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಮಣಿಪಾಲ್ ಗ್ರೂಪ್, ಮಣಿಪಾಲದ ಅಧ್ಯಕ್ಷರಾದ ಟಿ ಸುಧಾಕರ ಪೈ ಧ್ವಜಾರೋಹಣಗೈದು ಮಾತನಾಡಿ, ಪ್ರಾಮಾಣಿಕ ಕರ್ತವ್ಯನಿಷ್ಠೆಯಿಂದ ಕಾರ್ಯಪ್ರವೃತ್ತರಾದರೆ ಭವ್ಯ ಭಾರತದ ವಿಕಾಸ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ದೇಶಸೇವೆಗೈಯುವ ಮನೋಭಾವನೆಯನ್ನು ಮೂಡಿಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿ ತನ್ಮಯೀ ಭಟ್ ಸ್ವಾತಂತ್ರ್ಯೋತ್ಸವದ ಕುರಿತು ಮಾತನಾಡಿದರು. ಮಣಿಪಾಲ್ ಹೈ ಸ್ಕೂಲ್ ಟ್ರಸ್ಟ್ನ ಕರೆಸ್ಪೊಂಡೆಂಟ್ ಪ್ರಕಾಶ್ ಶೆಟ್ಟಿ, ಎಚ್.ಪಿ.ಆರ್. ಗ್ರೂಪ್ ಆಫ್ ಇಇನ್ಸ್ಟಿಟ್ಯೂಟ್ ಅಧ್ಯಕ್ಷರಾದ ಹರಿಪ್ರಸಾದ್ ರೈ, ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ

ಉಡುಪಿ, ಸೆ.21: ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆ ತೊಂದರೆಯಾಗುತ್ತಿದೆ....

ಯುವಜನತೆ ಉತ್ತಮ ಭವಿಷ್ಯದ ನಿರ್ಮಾಣದತ್ತ ಹೆಜ್ಜೆ ಹಾಕಬೇಕು: ಜಿಲ್ಲಾಧಿಕಾರಿ

ಉಡುಪಿ, ಸೆ.21: ಯುವಜನತೆ ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡದೇ, ಶೈಕ್ಷಣಿಕ...

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...
error: Content is protected !!