ಕಾಪು, ಆ.21: ಕಾಪು ತಾಲೂಕು ಆಡಳಿತ ವತಿಯಿಂದ ಕಾಪು ತಾಲೂಕು ಆಡಳಿತ ಸೌಧದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್., ಕಾಪು ತಾಲೂಕು ಕಾರ್ಯನಿರ್ವಹಣಾ ಅಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಹಾಗೂ ಕಾಪು ತಾಲೂಕಿನ ಸರ್ವ ಬಿಲ್ಲವರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಪು: ಬ್ರಹ್ಮಶ್ರೀ ನಾರಾಯಣಗುರು ಜಯಂತಿ

ಕಾಪು: ಬ್ರಹ್ಮಶ್ರೀ ನಾರಾಯಣಗುರು ಜಯಂತಿ
Date: