Thursday, October 24, 2024
Thursday, October 24, 2024

ಚದುರಂಗ: ವಿ.ಕೆ.ಆರ್. ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಚದುರಂಗ: ವಿ.ಕೆ.ಆರ್. ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Date:

ಕುಂದಾಪುರ, ಆ.22: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಚೆಸ್‍ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಎಚ್‍. ಎಮ್‍. ಎಮ್‍. ಆಂಗ್ಲ ಪ್ರಾಥಮಿಕ ಶಾಲೆಯ 7ನೇ ತರಗತಿಯ ಶ್ರೀಲತಾ, ವಿ.ಕೆ.ಆರ್. ಪ್ರೌಢ ಶಾಲೆಯ 9ನೇ ತರಗತಿಯ ಶ್ರಾವ್ಯಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ನಾಗೇಶ್‍ ಪ್ರಭು ಮತ್ತು ವೀರೇಂದ್ರ ನಾಯಕ್, ಬೋಧಕ ಬೋಧಕೇತರರು ಅಭಿನಂದಿಸಿದ್ದಾರೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಡಾ. ರೋಶನ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ

ಉಡುಪಿ, ಅ.24: ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಯುವ ಸಬಲೀಕರಣ ಮತ್ತು...

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಗೆಲುವು

ಉಡುಪಿ, ಅ.24: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ...

ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಟಪಾಡಿ, ಅ.24: ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು...

11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ

ಬೆಂಗಳೂರು, ಅ.24: ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ...
error: Content is protected !!