ಉಡುಪಿ, ಆ.22: ಸರಕಾರಿ ಪ್ರೌಢಶಾಲೆ ಒಳಕಾಡು ಉಡುಪಿ ಇದರ ಜಿಲ್ಲಾ ಪಂಚಾಯತ್ ಶಿಕ್ಷಣ ಸಮಿತಿ ಸಭೆ ಸಮಿತಿಯ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಲೆಯ ಮೂಲಸೌಕರ್ಯ, ದೈನಂದಿನ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳಾದ ಶ್ಯಾಮಪ್ರಸಾದ್ ಕುಡ್ವ, ನಾಗಭೂಷಣ ಶೇಟ್, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಶಿಕ್ಷಣ ಸಮಿತಿ ಸಭೆ

ಶಿಕ್ಷಣ ಸಮಿತಿ ಸಭೆ
Date: