ಉಡುಪಿ, ಆ.24: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ (ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ) ಆಗಸ್ಟ್ 25 ರಿಂದ ಆಗಸ್ಟ್ 28 ರವರೆಗೆ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ 30 ರಿಂದ 40 ಕಿಮೀ ಗಾಳಿ ಬೀಸುವ ಸಾಧ್ಯತೆಯಿದೆ.
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
Date: