ಉಡುಪಿ, ಆ.25: ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಹಿಂದಿ ಉಪನ್ಯಾಸಕರ ಸಂಘದ 2024 -25 ನೇ ಶೈಕ್ಷಣಿಕ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ಆಯ್ಕೆಯಾಗಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗ ಅವರನ್ನು ಅಭಿನಂದಿಸಿದೆ.
ಹಿಂದಿ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ನಾರಾಯಣ ಈ ನಾಯ್ಕ್ ಆಯ್ಕೆ

ಹಿಂದಿ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ನಾರಾಯಣ ಈ ನಾಯ್ಕ್ ಆಯ್ಕೆ
Date: