Tuesday, September 8, 2026
Tuesday, September 8, 2026

ಮೊಗವೀರ ಯುವ ಸಂಘಟನೆ (ರಿ.) ಹಿರಿಯಡಕ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ್ ಪುತ್ರನ್ ಹಿರೇಬೆಟ್ಟು ಆಯ್ಕೆ

ಮೊಗವೀರ ಯುವ ಸಂಘಟನೆ (ರಿ.) ಹಿರಿಯಡಕ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ್ ಪುತ್ರನ್ ಹಿರೇಬೆಟ್ಟು ಆಯ್ಕೆ

Date:

ಉಡುಪಿ: ನಾಡೋಜ ಡಾ. ಜಿ. ಶಂಕರ್ ರವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಹಿರಿಯಡಕ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ್ ಪುತ್ರನ್ ಹಿರೇಬೆಟ್ಟು ರವರು ಅವಿರೋಧವಾಗಿ ಆಯ್ಕೆಯಾದರು.

ಕೃತಿಕ್ ಸಾಲಿಯಾನ್ ಬಜೆ ಕಾರ್ಯದರ್ಶಿಯಾಗಿ, ಪ್ರಶಾಂತ್ ಮದಗ ಜೊತೆ ಕಾರ್ಯದರ್ಶಿಯಾಗಿ, ಪ್ರಕಾಶ್ ಕೌಡೂರು ಕೋಶಾಧಿಕಾರಿಯಾಗಿ ಆಯ್ಕೆಯಾದರು. ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಸಭೆಯಲ್ಲಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ನೂತನ ಪದಾಧಿಕಾರಿಗಳ ಪದ ಪ್ರಧಾನ ಸಂಮಾರಂಭವು ಮಾರ್ಚ್ 20 ರ ಭಾನುವಾರ ಪೂರ್ವಾಹ್ನ 11.00 ಗಂಟೆಗೆ ಹಿರಿಯಡ್ಕ ಅಂಜಾರು ಮಾಧವ ಮಂಗಲ ಸಭಾಭವನದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!