Wednesday, September 9, 2026
Wednesday, September 9, 2026

ಪರ್ಕಳ ರಾ.ಹೆ.: ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

ಪರ್ಕಳ ರಾ.ಹೆ.: ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

Date:

ಪರ್ಕಳ, ಆ.28: ರಾಷ್ಟೀಯ ಹೆದ್ದಾರಿ 169ಎ ಮಣಿಪಾಲ ಕೆಳ ಪರ್ಕಳ ಭಾಗದಲ್ಲಿ ನ್ಯಾಯಾಲಯದ ತಡೆಯಾಜ್ಞೆಯಿಂದ ರಾಷ್ಟೀಯ ಹೆದ್ದಾರಿ ಕಾಮಗಾರಿ ಬಾಕಿ ಇರುವ ಸ್ಥಳದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ದಿನನಿತ್ಯ ಅಪಘಾತಗಳು ನಡೆಯುತ್ತಿರುವ ಹಿನ್ನಲೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರಸಭೆ ಅಧಿಕಾರಿಗಳಿಗೆ ತಕ್ಷಣ ತುರ್ತು ಕಾಮಗಾರಿ ನಡೆಸಿ ಸುಗಮ ಸಂಚಾರಕ್ಕೆ ಕ್ರಮ ವಹಿಸುವಂತೆ ಶಾಸಕರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚುವ ಕಾರ್ಯ ಆರಂಭಿಸಿದ್ದಾರೆ. ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷರಾದ ಸುಮಿತ್ರಾ ನಾಯಕ್ ಹಾಗೂ ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!