Thursday, September 19, 2024
Thursday, September 19, 2024

ಶ್ರೀ ದೈವರಾಜ ಕೋಡ್ದಬ್ಬು ದೈವಸ್ಥಾನ: ಗುದ್ದಲಿ ಪೂಜೆ

ಶ್ರೀ ದೈವರಾಜ ಕೋಡ್ದಬ್ಬು ದೈವಸ್ಥಾನ: ಗುದ್ದಲಿ ಪೂಜೆ

Date:

ಕಾಪು, ಆ.29: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲ್ಲಾರು ಅಸ್ತಪಡ್ಪು ಶ್ರೀ ದೈವರಾಜ ಕೋಡ್ದಬ್ಬು ದೈವಸ್ಥಾನದ ಮೇಲ್ಚಾವಣಿ ನಿರ್ಮಾಣಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರಾದ ಗಾಯತ್ರಿ ಪ್ರಭು, ಪ್ರವೀಣ್ ಪೂಜಾರಿ ಅಡ್ವೆ, ರಶ್ಮಿ, ಸುಜಾತಾ ಹಾಗೂ ಕೆಲ್ಲಾರು ಶ್ರೀ ದೈವರಾಜ ಕೋಡ್ದಬ್ಬು ದೈವಸ್ಥಾನದ ಗುರಿಕಾರರು, ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!