ಉಡುಪಿ, ಆ.29: ಪಡುಬಿದ್ರಿ ಗ್ರಾಮ ಪಂಚಾಯತ್ ನೂತನ ಸಭಾಭವನ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ ಪಿ ಶೆಟ್ಟಿ, ಕಾರ್ಯದರ್ಶಿಗಳಾದ ರೂಪಲತಾ, ಗ್ರಾಮ ಆಡಳಿತಾಧಿಕಾರಿಗಳಾದ ಮಥಾಯಿಸ್ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪಡುಬಿದ್ರಿ ಗ್ರಾಮ ಪಂಚಾಯತ್ ನೂತನ ಸಭಾಭವನ ಉದ್ಘಾಟನೆ

ಪಡುಬಿದ್ರಿ ಗ್ರಾಮ ಪಂಚಾಯತ್ ನೂತನ ಸಭಾಭವನ ಉದ್ಘಾಟನೆ
Date: