Wednesday, October 23, 2024
Wednesday, October 23, 2024

ಈಜು ಸ್ಪರ್ಧೆ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

ಈಜು ಸ್ಪರ್ಧೆ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಕಾರ್ಕಳ, ಆ.29: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯುಸಿಯ ತೋಷಿತ್ ಎಸ್. ಬಾಬು 50ಮೀ ಫ್ರೀ ಸ್ಟೆಲ್ ಹಾಗೂ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಚಿನ್ನದ ಪದಕವನ್ನು, ದ್ವಿತೀಯ ಪಿಯುಸಿಯ ಮನಸ್ವಿ 50ಮೀ ಹಾಗೂ 100ಮೀ ಫ್ರೀ ಸ್ಟೆಲ್ ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಜೊತೆಗೆ
ದ್ವಿತೀಯ ಪಿಯುಸಿಯ ಜಗನ್ ಮೋಹನ್ ರೆಡ್ಡಿ 50ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ 100ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!