ಕಾಪು, ಆ.30: ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಕಾಪು ಹೊಸ ಮಾರಿಗುಡಿ ಕಾಮಗಾರಿ ವೀಕ್ಷಿಸಿ ಕಾಪು ಮಾರಿಯಮ್ಮನ ದರುಶನ ಪಡೆದರು. ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದರು. ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ಆರ್ಥಿಕ ಸಮಿತಿಯ ಶೈಲಪುತ್ರಿ ತಂಡದ ಸಂಚಾಲಕರಾದ ರಾಧಾರಮಣ ಶಾಸ್ತ್ರಿ ಉಪಸ್ಥಿತರಿದ್ದರು.
ಕಾಪು ಹೊಸ ಮಾರಿಗುಡಿ ಕಾಮಗಾರಿ ವೀಕ್ಷಿಸಿದ ಮಂಡ್ಯ ಜಿಲ್ಲಾಧಿಕಾರಿ

ಕಾಪು ಹೊಸ ಮಾರಿಗುಡಿ ಕಾಮಗಾರಿ ವೀಕ್ಷಿಸಿದ ಮಂಡ್ಯ ಜಿಲ್ಲಾಧಿಕಾರಿ
Date: