Monday, February 24, 2025
Monday, February 24, 2025

ಸೆ. 5: ಉಡುಪಿಯಲ್ಲಿ ಅಂಚೆ ಅದಾಲತ್

ಸೆ. 5: ಉಡುಪಿಯಲ್ಲಿ ಅಂಚೆ ಅದಾಲತ್

Date:

ಉಡುಪಿ, ಆ.30: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸೆಪ್ಟಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ತ್ರೆಮಾಸಿಕ ಅಂಚೆ ಅದಾಲತ್ ಅನ್ನು ಆಯೋಜಿಸಲಾಗಿದೆ. ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಸೆಪ್ಟಂಬರ್ 3 ರ ಒಳಗಾಗಿ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಅಂಚೆ ಅದಾಲತ್ ನಡೆಯುವ ದಿನದಂದು ಅಂಚೆ ಗ್ರಾಹಕರು ಹಾಜರಿದ್ದು, ಸಮಕ್ಷಮ ಚರ್ಚಿಸಿ ಸಮಸ್ಯೆಗಳಿದ್ದಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...
error: Content is protected !!