ಉಡುಪಿ, ಆ.31: ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಭಾದ್ರಗಡ ದ್ವೀಪ, ಮಿಡಲ್ ದ್ವೀಪ(ಕೋಟೆ), ಮಾಡ್ತೀಗುಡ್ಡ ದ್ವೀಪ ಹಾಗೂ ಮಟ್ಟುಪಾರ್ ದ್ವೀಪ ಎಂಬ ನಾಲ್ಕು ದ್ವೀಪಗಳಿಗೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.
ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
Date: