Wednesday, October 23, 2024
Wednesday, October 23, 2024

ಅಥ್ಲೆಟಿಕ್ಸ್: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ

ಅಥ್ಲೆಟಿಕ್ಸ್: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ

Date:

ಮಣಿಪಾಲ, ಸೆ.1: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಯೋಮಾನ 18ರ ಬಾಲಕರ ವಿಭಾಗದ 100 ಮೀಟರ್ ಮತ್ತು 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ರಾಜ್ಯಮಟ್ಟದ ಅಮೆಚೂರ್ ಜೂನಿಯರ್ ಅಥ್ಲೆಟಿಕ್ಸ್ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯ಼ಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ
ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!