Wednesday, July 29, 2026
Wednesday, July 29, 2026

ಕಾಪು: ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ

ಕಾಪು: ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ

Date:

ಕಾಪು, ಸೆ.1: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಕಾಪು ತಾಲೂಕು, ಇದರ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿರುವ 2024-25ನೇ ಸಾಲಿನ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸುಜ್ಞಾನ ನಿಧಿ ಶಿಷ್ಯ ವೇತನ ಮಂಜುರಾತಿ ಪತ್ರ ವಿತರಿಸಿ ಶುಭ ಹಾರೈಸಿದರು.

ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಕಾಪು ಪುರಸಭೆಯ ಸದಸ್ಯರಾದ ಅನಿಲ್ ಕುಮಾರ್, ಕಾಪು ಮಹಾದೇವಿ ಪೌಢಶಾಲೆಯ ಮುಖ್ಯೋಪಾಧ್ಯಾಯರಾದ ಜ್ಯೋತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಬಬಿತಾ ಅರಸ್, ಸಮಾಜ ಸೇವಕರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪತ್ರಕರ್ತರಾದ ಪುಂಡಲೀಕ ಮರಾಠೆ, ಶ್ರೀ ಕ್ಷೇ.ಧ.ಗ್ರಾ.ಯೋ ಉಡುಪಿ ಜಿಲ್ಲಾ ನಿರ್ದೇಶಕರಾದ ನಾಗರಾಜ ಶೆಟ್ಟಿ, ಕಾಪು ತಾಲೂಕು ಯೋಜನಾಧಿಕಾರಿಗಳಾದ ಮಮತಾ ಹಾಗೂ ಕಾಪು ತಾಲೂಕಿನ ಮೆಲ್ವೀಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!