Saturday, October 17, 2026
Saturday, October 17, 2026

ರಾಷ್ಟ್ರ‍ೀಯ ಭಾವೈಕ್ಯತೆ ಶಿಬಿರಕ್ಕೆ ಶ್ರೇಯಾ ಖಾರ್ವಿ ಆಯ್ಕೆ

ರಾಷ್ಟ್ರ‍ೀಯ ಭಾವೈಕ್ಯತೆ ಶಿಬಿರಕ್ಕೆ ಶ್ರೇಯಾ ಖಾರ್ವಿ ಆಯ್ಕೆ

Date:

ಉಡುಪಿ: ರಾಷ್ಟ್ರ‍ೀಯ ಸೇವಾ ಯೋಜನೆ ಕೋಶ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಮತ್ತು ಎಸ್ ಡಿ ಎಮ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಎಸ್.ಡಿ.ಎಮ್ ಕಾನೂನು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ರಾಷ್ಟ್ರ‍ೀಯ ಭಾವೈಕ್ಯತೆ ಶಿಬಿರದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರನ್ನು ಪ್ರತಿನಿಧಿಸಿ ಭಾಗವಹಿಸಲು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ ಖಾರ್ವಿ ಇವರು ಆಯ್ಕೆಯಾಗಿರುತ್ತಾರೆ.

ಇವರು ಕಂಚುಗೋಡು ನಾಗರಾಜ ಖಾರ್ವಿ ಮತ್ತು ಶೋಭಾ ಖಾರ್ವಿ ಇವರ ಪುತ್ರಿ. ಕಾಲೇಜಿನ ಆಡಳಿತ ಮಂಡಳಿ ಮತ್ತು ಬಳಗ ಶ್ರೇಯಾಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!