Thursday, October 24, 2024
Thursday, October 24, 2024

ಐರೋಡಿ ಗೋವಿಂದಪ್ಪನವರಿಗೆ ಪುಂಡಲೀಕ ಹಾಲಂಬಿ ಪುರಸ್ಕಾರ

ಐರೋಡಿ ಗೋವಿಂದಪ್ಪನವರಿಗೆ ಪುಂಡಲೀಕ ಹಾಲಂಬಿ ಪುರಸ್ಕಾರ

Date:

ಕೋಟ, ಸೆ.3: ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವ ರಾಜಾಧ್ಯಕ್ಷರಾದ ದಿವಗಂತ ಪುಂಡಲಿಕ ಹಾಲಂಬಿಯವರ ನೆನಪಿಗಾಗಿ ಅವರ ಧರ್ಮಪತ್ನಿ ಸರೋಜ ಹಾಲಂಬಿಯವರು ಸ್ಥಾಪಿಸಿದ ಪುಂಡಲಿಕ ಹಾಲಂಬಿ ಯಕ್ಷ ಪುರಸ್ಕಾರಕ್ಕೆ ಹಿರಿಯ ಯಕ್ಷಗಾನ ಕಲಾವಿದರಾದ ಐರೋಡಿ ಗೋವಿಂದಪ್ಪನವರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರ 25,000 ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ಸೆಪ್ಟೆಂಬರ್ 15 ರ ಸಂಜೆ 4.30ಕ್ಕೆ ಗುಂಡ್ಮಿ ಯಕ್ಷ ಕಲಾರಂಗದಲ್ಲಿ ವಿತರಿಸಲಾಗುವುದೆಂದು ಕ.ಸಾ.ಪ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಹಾಗೂ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...
error: Content is protected !!