Tuesday, September 17, 2024
Tuesday, September 17, 2024

ಕಸಾಪ ಉಡುಪಿ: ಶಿಕ್ಷಕರ ದಿನಾಚರಣೆ

ಕಸಾಪ ಉಡುಪಿ: ಶಿಕ್ಷಕರ ದಿನಾಚರಣೆ

Date:

ಉಡುಪಿ, ಸೆ.5: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಾರ ಕನ್ನಡ ನಾಡು-ನುಡಿ ಸಂಸ್ಕೃತಿ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಸಲ್ಲಿಸಿದ ಅನನ್ಯ ಸೇವೆಗಾಗಿ ಉಡುಪಿ ತಾಲೂಕಿನ ಕೊಡವೂರಿನ ಮಧ್ವನಗರದ ಶಿಕ್ಷಕಿ ಸುಮನ ಮತ್ತು ನಿವೃತ್ತ ಶಿಕ್ಷಕ ಸುರೇಶ್ ಭಟ್ ಕಾಶಿ ದಂಪತಿಗಳನ್ನು ಗೌರವಿಸಲಾಯಿತು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ., ಗೌ.ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಗೌ.ಕಾರ್ಯದರ್ಶಿ ರಂಜಿನಿ ವಸಂತ್, ಸುಮಿತ್ರ ಕೆರೆಮಠ, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್ ಮುಂತಾದವರಿದ್ದರು. ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!