Saturday, September 21, 2024
Saturday, September 21, 2024

ತಾಲೂಕು ಮಟ್ಟದ ಕಬಡ್ಡಿ: ಸರಸ್ವತಿ ವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

ತಾಲೂಕು ಮಟ್ಟದ ಕಬಡ್ಡಿ: ಸರಸ್ವತಿ ವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

Date:

ಗಂಗೊಳ್ಳಿ, ಸೆ.6: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಸಂಜನಾ ಖಾರ್ವಿ, ಸಹನಾ ಖಾರ್ವಿ, ಸುನಿಧಿ ಕರ್ಣಿಕ್, ಭೂಮಿಕಾ ಖಾರ್ವಿ, ಪೂಜಾ ಪೂಜಾರಿ, ನವ್ಯಶ್ರೀ ಕೋಟೆಗಾರ್, ಸನ್ನಿಧಿ ಕರ್ಣಿಕ್, ತೇಜಸ್ವಿನಿ ಖಾರ್ವಿ ಮತ್ತು ಮಾನ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನ ಖಾರ್ವಿ ಬೆಸ್ಟ್ ರೈಡರ್ ಪ್ರಶಸ್ತಿ ಪಡೆದುಕೊಂಡರು. ಬಾಲಕಿಯರ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!