Tuesday, September 17, 2024
Tuesday, September 17, 2024

ಮದ್ಯ ಮಾರಾಟ ನಿಷೇಧ

ಮದ್ಯ ಮಾರಾಟ ನಿಷೇಧ

Date:

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆ ಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೆಪ್ಟೆಂಬರ್ 7 ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 11 ರಂದು ಮದ್ಯ ಮಾರಾಟವನ್ನು ಬೆಳಿಗ್ಗೆ 6 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!