Monday, January 20, 2025
Monday, January 20, 2025

ಸೆ.11: ಬೃಹತ್ ರಕ್ತದಾನ ಶಿಬಿರ

ಸೆ.11: ಬೃಹತ್ ರಕ್ತದಾನ ಶಿಬಿರ

Date:

ಉಡುಪಿ, ಸೆ.10: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ), ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ (ರಿ) ಹಾಗೂ ರಕ್ತನಿಧಿ ಕೇಂದ್ರ ಜಿಲ್ಲಾ ಸರಕಾರಿ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು ಸೆಪ್ಟಂಬರ್ 11 ರಂದು ಬೆಳಗ್ಗೆ 10.30 ಕ್ಕೆ ನಗರದ ಪುರಭವನ (ಟೌನ್‌ಹಾಲ್) ದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ) ದ ಜಿಲ್ಲಾ ಅಧ್ಯಕ್ಷ ನಾಗೇಶ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ., ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ (ರಿ) ದ ಜಿಲ್ಲಾ ಅಧ್ಯಕ್ಷ ಕೇಶವ ಪೂಜಾರಿ ಎಂ, ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಗೌರವಾಧ್ಯಕ್ಷ ಪ್ರಕಾಶ್ಚಂದ್ರ, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ಹೆಚ್ ದೇವರಾಜ ಪಾಣ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!