Wednesday, October 23, 2024
Wednesday, October 23, 2024

ಉಡುಪಿ: ವಾಹನಗಳ ಬಹಿರಂಗ ಹರಾಜು

ಉಡುಪಿ: ವಾಹನಗಳ ಬಹಿರಂಗ ಹರಾಜು

Date:

ಉಡುಪಿ, ಸೆ.10: ಜಿಲ್ಲಾ ನ್ಯಾಯಾಲಯದ ಆದೇಶದಂತೆ ಉಡುಪಿ ನಗರ ಪೊಲೀಸ್ ಠಾಣೆಯ ಆವರಣದಲ್ಲಿರುವ ಆಟೋರಿಕ್ಷಾ ಕೆಎ 20-5897, ಮೋಟಾರ್ ಸೈಕಲ್ ಕೆಎ 29 ಕ್ಯೂ 9341, ಎಲ್.ಎಂ.ವಿ ಕಾರುಗಳಾದ ಕೆಎ 09 ಝಡ್ 5252 ಹಾಗೂ ಕೆಎ 20 ಎಂ 0052, ಮೋಟಾರ್ ಸೈಕಲ್‌ಗಳಾದ ಕೆಎ 19 ಎಸ್ 7866 (ಡ್ಯೂಪ್ಲಿಕೇಟ್ ನಂ. ಕೆಎ 19 ಎಸ್ 7300) ಹಾಗೂ ಕೆಎ 19 ಇಬಿ 4096 ವಾಹನಗಳನ್ನು ಸೆಪ್ಟಂಬರ್ 20 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ನಗರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಸಾರ್ವಜನಿಕ ಹರಾಜು ನಡೆಸಲಾಗುವುದು. ಆಸಕ್ತ ಸಾರ್ವಜನಿಕರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!