ಉಡುಪಿ, ಸೆ.10: ಮಹಾತ್ಮಾ ಗಾಂಧೀಜಿಯ 155ನೆ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಡೆಸಿದ ಜಿಲ್ಲಾ ಮಟ್ಟದ ಬಾಪೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕು ಕಾಬೆಟ್ಟು ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಸಾಕ್ಷಿ ಕುಲಾಲ್ ಪ್ರೌಢಶಾಲೆಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ಸಾಕ್ಷಿ ಕುಲಾಲ್ ಪ್ರಥಮ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ಸಾಕ್ಷಿ ಕುಲಾಲ್ ಪ್ರಥಮ
Date: