Tuesday, September 8, 2026
Tuesday, September 8, 2026

ಪ್ರತಿಭಾ ಕಾರಂಜಿ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಪ್ರತಿಭಾ ಕಾರಂಜಿ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

Date:

ಉಡುಪಿ, ಸೆ.11: ಶಾಲಾ ಶಿಕ್ಷಣ ಇಲಾಖೆ ಉಡುಪಿ ವಲಯ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಉಡುಪಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ವಿಜ್‌ನಲ್ಲಿ ಅನಮಯ ಕೆ ದಿವಾಕರ್ ಮತ್ತು ತನಿಷ್ಕಾ ಕೆ ಶೆಟ್ಟಿ ಪ್ರಥಮ, ಜಾನಪದಗೀತೆಯಲ್ಲಿ ಸಮೃದ್ಧಿ ಪ್ರಥಮ, ಭರತನಾಟ್ಯದಲ್ಲಿ ಸ್ವಸ್ಥಿಶ್ರೀ ದ್ವಿತೀಯ, ಭಾವಗೀತೆಯಲ್ಲಿ ಶಿಪ್ರಾ ಚಾತ್ರ ದ್ವಿತೀಯ, ರಂಗೋಲಿಯಲ್ಲಿ ನವ್ಯಾ ಎಚ್ ದ್ವಿತೀಯ, ಇಂಗ್ಲೀಷ್ ಭಾಷಣದಲ್ಲಿ ಪ್ರತ್ವಿತಾ ಪಿ ಶೆಟ್ಟಿ ದ್ವಿತೀಯ ಹಾಗೂ ಧಾರ್ಮಿಕ ಪಠಣದಲ್ಲಿ ಸುಖಿ ಎಸ್ ಎನ್
ತೃತೀಯ ಬಹುಮಾನ ಪಡೆದಿದ್ದಾರೆ. ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿರುತ್ತಾರೆ. ಸಾಂಸ್ಕೃತಿಕ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!