Sunday, January 19, 2025
Sunday, January 19, 2025

ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Date:

ಉಡುಪಿ, ಸೆ.12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ.

ಸ್ಪರ್ಧೆಗಳ ವಿವರ- ಪುರುಷರಿಗೆ: ಅಥ್ಲೆಟಿಕ್ಸ್ (100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಮಹಿಳೆಯರಿಗೆ: ಅಥ್ಲೆಟಿಕ್ಸ್ (100ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!