Friday, November 20, 2026
Friday, November 20, 2026

ಸೆ.15: ಶ್ರೀ ವಾಣಿ ಸ್ವ ಸಹಾಯ ಸಂಘದ 20 ನೇ ವಾರ್ಷಿಕೋತ್ಸವ

ಸೆ.15: ಶ್ರೀ ವಾಣಿ ಸ್ವ ಸಹಾಯ ಸಂಘದ 20 ನೇ ವಾರ್ಷಿಕೋತ್ಸವ

Date:

ಕಾರ್ಕಳ, ಸೆ.13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಕಾರ್ಕಳ ಸಾಣೂರು ವಲಯದ ಶ್ರೀ ವಾಣಿ ಸ್ವ ಸಹಾಯ ಸಂಘದ 20 ನೇ ವಾರ್ಷಿಕೋತ್ಸವ ಸಂಭ್ರಮ ಸೆಪ್ಟೆಂಬರ್ 15 ರವಿವಾರ ಸಂಜೆ 6.00 ಗಂಟೆಗೆ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇಲ್ಲಿ ಭಜನೆ ಪೂಜೆ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!