ಉಡುಪಿ, ಸೆ.13: ಸರಕಾರಿ ಪದವಿಪೂರ್ವ ಕಾಲೇಜು ಮಣೂರು ಪಡುಕರೆಯ ಬಾಲಕರ ತಂಡವು ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಆರೂರಿನಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಕಾಲೇಜು ಶೈಕ್ಷಣಿಕ ಸಮಿತಿಯ ಅಧ್ಯಕ್ಷರಾದ ಆನಂದ ಸಿ ಕುಂದರ್, ಶೈಕ್ಷಣಿಕ ಮತ್ತು ಅಭಿವೃದ್ಧಿ ಸಮಿತಿಯ ಸದಸ್ಯರು, ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿಜೇತ ತಂಡವನ್ನು ಮತ್ತು ತರಬೇತುದಾರರನ್ನು ಅಭಿನಂದಿಸಿದ್ದಾರೆ.
ಕಬಡ್ಡಿ: ಮಣೂರು ಪಡುಕರೆ ಬಾಲಕರ ತಂಡದ ಸಾಧನೆ

ಕಬಡ್ಡಿ: ಮಣೂರು ಪಡುಕರೆ ಬಾಲಕರ ತಂಡದ ಸಾಧನೆ
Date: