Thursday, January 23, 2025
Thursday, January 23, 2025

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ. ಆ. ಸೊಸೈಟಿ ಲಿ.- ವಿಂಶತಿ ಸಂಭ್ರಮ; ಯಕ್ಷಗಾನ

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ. ಆ. ಸೊಸೈಟಿ ಲಿ.- ವಿಂಶತಿ ಸಂಭ್ರಮ; ಯಕ್ಷಗಾನ

Date:

ಮಣಿಪಾಲ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಪರ್ಕಳ ಉಡುಪಿ ಇದರ 2020- 2021 ನೇ ಸಾಲಿನ ವಾರ್ಷಿಕ ಮಹಾಸಭೆಯು ಅಕ್ಟೋಬರ್ 31 ರವಿವಾರ ಬೆಳಿಗ್ಗೆ 10.00 ಕ್ಕೆ ಶ್ರೀ ನರಸಿಂಹ ದೇವಸ್ಥಾನ ನರಸಿಂಗೆಯಲ್ಲಿ ನಡೆಯಲಿದೆ.

ಮಧ್ಯಾಹ್ನ 1.30 ರಿಂದ ವಿಂಶತಿ ವರ್ಷದ ಪ್ರಯುಕ್ತ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ “ಯಕ್ಷಲೋಕ ವಿಜಯ” ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ.

ಹಿಮ್ಮೇಳದಲ್ಲಿ ಭಾಗವತರಾಗಿ ಹಿಲ್ಲೂರು ಮೂಡುಬೆಳ್ಳೆ, ಮದ್ದಳೆ ಪರಮೇಶ್ವರ. ಭಂಡಾರಿ, ಚಂಡೆ ಗಣೇಶ್ ಗಾಂವ್ಕರ್, ಮುಮ್ಮೇಳದಲ್ಲಿ ಸ್ತ್ರೀ ಪಾತ್ರಧಾರಿಯಾಗಿ ಹೆನ್ನೆಬೈಲು ಉಪ್ಪೂರು, ಮಾರುತಿ ಬೈಲಗದ್ದೆ, ಹಾಸ್ಯ ಪಾತ್ರಧಾರಿಯಾಗಿ ಸಿದ್ದಾಪುರ ಕಾಸರಕೋಡು ಕಸರ್ಕೊಡು, ಪುರುಷ ಪಾತ್ರಧಾರಿಯಾಗಿ ತೀರ್ಥಹಳ್ಳಿ, ಥಂಡಿಮನೆ ನೀಳ್ಕೊಡು, ವಿನಯ್ ಬೇರೊಳ್ಳಿ, ಕಾರ್ತಿಕ್ ಕಣ್ಣಿ ಭಾಗವಹಿಸಲಿರುವರು ಎಂದು ಸೊಸೈಟಿಯ ಅಧ್ಯಕ್ಷ ಅಶೋಕ್ ಕಾಮತ್ ಕೋಡಂಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!