ಉಡುಪಿ, ಸೆ.17: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಸೆಪ್ಟಂಬರ್ 21 ರಂದು ಎಲ್ಲಾ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜಿಸಿರುವುದರಿಂದ ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಸೆ. 21: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ

ಸೆ. 21: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ
Date: