Tuesday, February 25, 2025
Tuesday, February 25, 2025

ಕರಾಟೆ: ಉಡುಪಿ ಜ್ಞಾನಸುಧಾ ವಿದ್ಯಾರ್ಥಿನಿ ದೃಶಾ ರಾಜ್ಯಮಟ್ಟಕ್ಕೆ ಆಯ್ಕೆ

ಕರಾಟೆ: ಉಡುಪಿ ಜ್ಞಾನಸುಧಾ ವಿದ್ಯಾರ್ಥಿನಿ ದೃಶಾ ರಾಜ್ಯಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ.18: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಎಸ್ .ಎನ್.ವಿ. ಪದವಿಪೂರ್ವ ಕಾಲೇಜು ಹಿರಿಯಂಗಡಿ ಕಾರ್ಕಳದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೃಶಾ, 32 ಕೆ.ಜಿ ಒಳಗಿನ ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಪ್ರಜನ್ಯ ರಾಜ್‌ ಮತ್ತು ಶುಭ್ರ ರಾಜ್ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಅಜೆಕಾರ್‌ ಪದ್ಮಗೋಪಾಲ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು, ಪ್ರಾಂಶುಪಾಲರು, ಬೋಧಕ-ಬೋಧಕೇತರ ವರ್ಗದವರು ಅಭಿನಂದಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!