Tuesday, September 29, 2026
Tuesday, September 29, 2026

ಕರಾಟೆ: ಮಧುರ ರಾಜ್ಯಮಟ್ಟಕ್ಕೆ ಆಯ್ಕೆ

ಕರಾಟೆ: ಮಧುರ ರಾಜ್ಯಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ.19: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಎಸ್.ಎನ್.ವಿ. ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದ 52 ಕೆಜಿ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸುರೇಶ್ ಎಂ ತಾಂಡೇಲ ಮತ್ತು ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್ ತಾಂಡೇಲ ದಂಪತಿ ಪುತ್ರಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!