Saturday, January 18, 2025
Saturday, January 18, 2025

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

Date:

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಂಜೆ ಸಮೃದ್ಧಿ ನಗರ ರಸ್ತೆ ಅಭಿವೃದ್ಧಿಗೆ ಹಾಗೂ ದೇವಳಗುಜ್ಜಿ ವಿನಯ್ ಮನೆ ಸಂಪರ್ಕ ರಸ್ತೆ ಅಭಿವೃದ್ಧಿ ರೂ. 7 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಉಪಾಧ್ಯಕ್ಷರಾದ ಜಾನ್ ಸಿಕ್ವೇರ, ಸದಸ್ಯರಾದ ಆಶಾ ಶೇಖರ್, ಪದ್ಮನಾಭ ನಾಯಕ್, ಸಂತೋಷ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ್, ಕಾರ್ಯದರ್ಶಿಗಳಾದ ಜ್ಯೋತಿ ಹಾಗೂ ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ ಪುತ್ರನ್, ಮಾಜಿ ಸದಸ್ಯರಾದ ನರಹಿಂಹ ಶಣೈ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...

ಗಾನ ಸಂಭ್ರಮ 2025 ಸಂಪನ್ನ

ಕುಂದಾಪುರ, ಜ.18: ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ...

ರಾಷ್ಟ್ರಮಟ್ಟದ ಅಬಾಕಸ್‌: ಎಚ್.‌ಎಮ್.‌ಎಮ್ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ, ಜ.18: ಕುಂದಾಪುರ ಎಜ್ಯುಕೇಶನ್‌ ಸೊಸೈಟಿ (ರಿ.) ಪ್ರವರ್ತಿತ ಎಚ್.‌ಎಮ್‌. ಎಮ್‌...
error: Content is protected !!