Sunday, September 22, 2024
Sunday, September 22, 2024

ಗಿಡ ನೆಡುವ ಕಾರ್ಯಕ್ರಮ

ಗಿಡ ನೆಡುವ ಕಾರ್ಯಕ್ರಮ

Date:

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ ಮನೆ ನಮ್ಮ ಮರ ಸಂಸ್ಥೆಯ ಸಹಯೋಗದಲ್ಲಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್ ಹೆಚ್., ನಿವಾಸಿ ವೈದ್ಯಾಧಿಕಾರಿ ಡಾ.ವಾಸುದೇವ ಎಸ್., ಕಣ್ಣಿನ ತಜ್ಞ ಡಾ.ನಿತ್ಯಾನಂದ ನಾಯಕ್, ಕ್ವಾಲಿಟಿ ಮ್ಯಾನೇಜರ್ ಡಾ.ದಿವ್ಯಾ, ನಮ್ಮ ಮನೆ ನಮ್ಮ ಮರ ಸಂಸ್ಥೆಯ ರಾಘವೇಂದ್ರ ಮತ್ತು ನಿರಾಮಯ ಕಾಲೇಜ್ ಆಫ್ ನರ್ಸಿಂಗ್ ಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆಯ ಶುಶ್ರೂಷಕಾಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...
error: Content is protected !!