Wednesday, February 26, 2025
Wednesday, February 26, 2025

ಭಾಷಣ ಸ್ಪರ್ಧೆ

ಭಾಷಣ ಸ್ಪರ್ಧೆ

Date:

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ ಗಿಡ ಮೂಲಿಕೆಗಳ ಪರಿಚಯ ಮತ್ತು ಉಪಯೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ನಿಟ್ಟೆ ರೋಟರಿ ಕ್ಲಬ್ಬಿನ ಅಧ್ಯಕ್ಷ ಸತೀಶ್ ಕುಮಾರ್ ವಹಿಸಿದ್ದರು.
ತುಕಾರಾಮ ಶೆಟ್ಟಿ, ಕರುಣಾಕರ ಶೆಟ್ಟಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರ ಆಚಾರ್ಯ, ಶಿಕ್ಷಕರ ಸಂಘದ ಉಪಾಧ್ಯಕ್ಷೆ ವೀಣಾ ಕಾಮತ್ ಉಪಸ್ಥಿತರಿದ್ದರು. ತುಕಾರಾಮ ಶೆಟ್ಟಿ, ವಸಂತ್ ನಾಯ್ಕ್, ನವ್ಯಶ್ರೀ, ತೀರ್ಪುಗಾರರಾಗಿ ಸಹಕರಿಸಿದರು. ಮುಖ್ಯ ಶಿಕ್ಷಕಿ ಕಸ್ತೂರಿ ಎಸ್ ಸ್ವಾಗತಿಸಿದ, ಶಾರದಾ ಶೇಟ್ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಸಂತ ನಾಯಕ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!