Sunday, January 19, 2025
Sunday, January 19, 2025

ನಮ್ಮೂರ ದಸರಾ-2024 ಆಮಂತ್ರಣ ಪತ್ರಿಕೆ ಬಿಡುಗಡೆ

ನಮ್ಮೂರ ದಸರಾ-2024 ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಕೋಟ, ಸೆ.23: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾಯ್ಬ್ರಕಟ್ಟೆ-ಯಡ್ತಾಡಿ ಆಶ್ರಯದಲ್ಲಿ ಅಕ್ಟೋಬರ್ 9 ರಿಂದ 12ರ ತನಕ ನಡೆಯುವ ಹದಿಮೂರನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ‘ನಮ್ಮೂರ ದಸರಾ-2024’ (ಭಾವ ಭಕ್ತಿಯ ಸಂಗಮ) ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವೇದಮೂರ್ತಿ ರಾಜೇಶ್ ಐತಾಳ್ ಅನಾವರಣಗೊಳಿಸಿದರು. ನಂತರ ಮಾತನಾಡಿ, ಯುವಕ ಮಂಡಲಗಳು ಸಾಮಾಜಿಕ ಜವಬ್ದಾರಿಯೊಂದಿಗೆ ಸಮಾಜದಲ್ಲಿ ತೊಡಗಿಸಿಕೊಂಡಾಗ ಸ್ಥಾಪನೆ ಉದ್ದೇಶಗಳು ಸಾಕಾರಗೊಳ್ಳುತ್ತದೆ. ಧಾರ್ಮಿಕ ಚಿಂತನೆಗಳೊಂದಿಗೆ ಯುವಕರು ಒಂದುಗೂಡಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗಳ ಅನಾವರಣ ಸಾಧ್ಯ ಎಂದರು. ಯುವಕ ಮಂಡಲದ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...

ಕರ್ನಾಟಕ ಕ್ರೀಡಾಕೂಟ ಸೈಕ್ಲಿಂಗ್ ಸ್ಪರ್ಧೆ: ಉಡುಪಿ ಜಿಲ್ಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ

ಉಡುಪಿ, ಜ.18: ಕರ್ನಾಟಕ ಕ್ರೀಡಾಕೂಟದ ಅಂಗವಾಗಿ ಜನವರಿ 19 ರಂದು ಸೈಕ್ಲಿಂಗ್...
error: Content is protected !!