ಉಡುಪಿ, ಸೆ.23: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ (ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ) ಸೆಪ್ಟೆಂಬರ್ 24 ರಿಂದ 25 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಸುಡು ಬಿಸಿಲನ್ನು ಕಂಡ ಜಿಲ್ಲೆಯಲ್ಲಿ, ಸೋಮವಾರ ಬಿಟ್ಟು ಬಿಟ್ಟು ಮಳೆಯಾಗಿದೆ. ಕೆಲವೆಡೆ ದಿನವಿಡೀ ಮಳೆಯ ವಾತಾವರಣವಿತ್ತು.
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
Date: