Tuesday, September 24, 2024
Tuesday, September 24, 2024

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

Date:

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ನವದುರ್ಗಾ ಲೇಖನ ಯಜ್ಞದ ಕುರಿತು ನವದುರ್ಗಾ ಲೇಖನ ಯಜ್ಞ ಸಮಿತಿಯಿಂದ ಮಂಗಳವಾರ ಕಾಪು ಹೊಸ ಮಾರಿಗುಡಿ ನವದುರ್ಗಾ ಮಂಟಪದಲ್ಲಿ ನೂತನ ಸೇವಾ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರು, ಮಾಜಿ ಶಾಸಕ ಕೆ. ರಘುಪತಿ ಭಟ್, ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಬಾಲಾಜಿ, ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ವಿರುದ್ಧದ ತನಿಖೆಗೆ ಸಹಕಾರ ನೀಡಲಿ: ವಿಜಯೇಂದ್ರ

ಬೆಂಗಳೂರು, ಸೆ.24: ಮುಖ್ಯಮಂತ್ರಿಗಳ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ...
error: Content is protected !!