Friday, September 27, 2024
Friday, September 27, 2024

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

Date:

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ಸಹನಾ ಖಾರ್ವಿ, ಮಾನ್ಯ ಖಾರ್ವಿ, ಭೂಮಿಕಾ ಖಾರ್ವಿ, ಮತ್ತು ಅಮೂಲ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನಾ ಖಾರ್ವಿ ಬೆಸ್ಟ್ ಆಲ್-ರೌಂಡರ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ...

ಸಮಾಜದಲ್ಲಿನ ಅಸ್ಥಿರತೆಯನ್ನು ಹೋಗಲಾಡಿಸಲು ಯುವಜನತೆ ಶಕ್ತಿವಂತರಾಗಿ: ನ್ಯಾ. ಕಿರಣ್ ಎಸ್ ಗಂಗಣ್ಣವರ್

ಉಡುಪಿ, ಸೆ.26: ಸಮಾಜದಲ್ಲಿನ ಅಸ್ಥಿರತೆಯಿಂದಾಗಿ ಬಾಲ್ಯವಿವಾಹ, ಬಾಲಕಾರ್ಮಿಕ, ದೌರ್ಜನ್ಯ ಸೇರಿದಂತೆ ಮತ್ತಿತರ...
error: Content is protected !!