ಉಡುಪಿ, ಸೆ.27: ಉಡುಪಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ದಸರಾ ಕುಸ್ತಿ ಕ್ರೀಡಾಕೂಟದಲ್ಲಿ ಶ್ರೀ ಶಾರದಾ ಕಾಲೇಜಿನ ವಿದ್ಯಾರ್ಥಿಗಳಾದ ಅವಿನಾಶ್, ಮಂಜುನಾಥ ಚಿನ್ನದ ಪದಕ, ಸಂತೋಷ ಕಂಚಿನ ಪದಕ ಪಡೆದಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ದಸರಾ ಕ್ರೀಡಾಕೂಟ: ಶಾರದಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ದಸರಾ ಕ್ರೀಡಾಕೂಟ: ಶಾರದಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
Date: