Sunday, September 29, 2024
Sunday, September 29, 2024

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

Date:

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್ ಮೈಂಟೆನೆನ್ ವಿಭಾಗದಲ್ಲಿ ಟೆಕ್ನಿಷಿಯನ್ ಆಗಿ ವೃತ್ತಿ ಜೀವನ ಆರಂಭಿಸಿ ಫೋ‌ರ್ ಮೆನ್ ಆಗಿ ನಿವೃತ್ತರಾದ ಗುರುಪ್ರಸಾದ್ ಎ ರವರ ಬೀಳ್ಕೊಡುಗೆ ಸಮಾರಂಭ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ನಿರ್ದೇಶಕರಾದ ಕಮಾಂಡರ್ ಅನಿಲ್‌ ರಾಣ ಹಾಗೂ ಜಂಟಿ ನಿರ್ದೇಶಕರಾದ ಡಾ. ಸೋಮಶೇಖರ ಭಟ್ ಜೊತೆಯಾಗಿ ಸನ್ಮಾನಿಸಿದರು.

ಅತಿಥಿಗಳಾಗಿ ಸಂಸ್ಥೆಯ ಮುಖ್ಯ ಭದ್ರತಾ ಅಧಿಕಾರಿ ಅಶೋಕ್ ರಾವ್‌ ಹಾಗೂ ವಿಭಾಗದ ಮುಖ್ಯಸ್ಥರಾದ ದೇವೇಂದ್ರ ನಾಯ್ಕ ಉಪಸ್ಥಿರಿದ್ದರು. ಅನಂತಪದ್ಮನಾಭ ಭಟ್ ಸ್ವಾಗತಿಸಿ, ಸುಮಿತ್ ಮಲ್ಪೆ ವಂದಿಸಿ, ಜಯರಾಮ್ ಶೆಟ್ಟಿಗಾ‌ರ್ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....

ನಾನೇ ಅಡ್ಜಸ್ಟ್ ಮಾಡಿಕೊಳ್ಳುವುದು

ಸಂಜೆ ಡ್ಯೂಟಿ ಮುಗಿಸಿ ಮನೆಗೆ ಬಂದ ಹೆಂಡತಿ "ನಾನೇ ಎಲ್ಲ ಕೆಲಸ...
error: Content is protected !!