Sunday, January 19, 2025
Sunday, January 19, 2025

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Date:

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ ವಿಭಾಗದ ಗುಣಶ್ರೀ ಆರ್, ಮನಸ್ವಿ.ಎಚ್.ಟಿ, ಪ್ರಥಮ ವಿಜ್ಞಾನ ವಿಭಾಗದ ಪೂರ್ಣಶ್ರೀ.ವಿ.ಎಸ್. ಹಾಗೂ ಬಾಲಕರ ವಿಭಾಗದಲ್ಲಿ ದಿಗಂತ್.ಎಚ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು, ಸಿ.ಇ.ಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರುರವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!