ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಭಾನುವಾರ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ಕರಾವಳಿ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ ನಡೆಯಿತು. ಮೈಸೂರು ಸಂಸದರಾದ ಯದುವೀರ್ ಒಡೆಯರ್, ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಉಡುಪಿ ನಗರಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ವಿಜಯ್ ಕೊಡವೂರು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ
Date: