Tuesday, October 15, 2024
Tuesday, October 15, 2024

ಪಾಂಡೇಶ್ವರ ಶ್ರೀ ಕ್ಷೇತ್ರ ಕಳಿಬೈಲ್: ನವರಾತ್ರಿ ಉತ್ಸವ

ಪಾಂಡೇಶ್ವರ ಶ್ರೀ ಕ್ಷೇತ್ರ ಕಳಿಬೈಲ್: ನವರಾತ್ರಿ ಉತ್ಸವ

Date:

ಕೋಟ, ಅ.1: ಶ್ರೀ ಕ್ಷೇತ್ರ ಕಳಿಬೈಲ್ ಶ್ರೀ ತುಳಸಿ ಅಮ್ಮ ಶಿರಸಿ ಮಾರಿಕಾಂಬೆ ಪಂಜುರ್ಲಿ, ಮತ್ತು ಸ್ವಾಮಿ ಕೊರಗಜ್ಜ ಸಪರಿವಾರ ದೈವಸ್ಥಾನ ಕೆಳಬೆಟ್ಟು, ಮೂಡಹಡು ಗ್ರಾಮ, ಸಾಸ್ತಾನ ಇಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಅ.3ರ ಗುರುವಾರದಿಂದ ಮೊದಲ್ಗೊಂಡು ಅ. 13 ಆದಿತ್ಯವಾರದ ಪರ್ಯಂತ ಶರನ್ನವರಾತ್ರಿ ಉತ್ಸವ ನಡೆಯಲಿದೆ.

ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಭಾಗವಾಗಿ ಅ.3ರಂದು 13 ವರೆಗೆ ಪ್ರತಿದಿನ ಸಂಜೆ 6.00ರಿಂದ ಭಜನೆ, ಮಹಾಪೂಜೆ ಮತ್ತು ನವರಾತ್ರಿ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮ, ಅ.6 ರಂದು ಶ್ರೀ ವೇದಮೂರ್ತಿ ನಾಯಿರ್‌ಬೆಟ್ಟು ರಮೇಶ್ ಭಟ್ ಇವರ ನೇತೃತ್ವದಲ್ಲಿ ಸಾಮೂಹಿಕ ದಾರ್ಗಾಪೂಜೆ, ಬೆಳಿಗ್ಗೆ 9.00ಕ್ಕೆ ಪ್ರಸನ್ನ ಪೂಜೆ ಮಧ್ಯಾಹ್ನ 12.00ಕ್ಕೆ ಮಹಾಪೂಜೆ ,ಅಪರಾಹ್ನ ಅನ್ನಸಂತರ್ಪಣೆ ನಂತರ 2.00ಕ್ಕೆ ಶ್ರೀ ಪಂಜುರ್ಲಿ ಮತ್ತು ಶಿರಸಿ ಅಮ್ಮನವರ ದರ್ಶನ ಸೇವೆ, ಸ್ವಾಮಿ ಕೊರಗಜ್ಜನ ದರ್ಶನ ಸೇವೆ, ಸಂಜೆ 6.30ಕ್ಕೆ ಭಜನಾ ಕಾರ್ಯಕ್ರಮ, ಪ್ರತಿದಿನ ರಾತ್ರಿ 8.00ಕ್ಕೆ ಮಹಾಮಂಗಳಾರತಿ, ನವರಾತ್ರಿ ಪೂಜೆ ನಡೆಯಲಿದೆ ಎಂದು ಶ್ರೀ ದೇವಳದ ಮೊಕ್ತೇಸರ ಎಂ.ಸಿ ಚಂದ್ರಶೇಖರ್, ಪ್ರಧಾನ ಅರ್ಚಕ ಅಭಿಜಿತ್ ಪಾಂಡೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!