Tuesday, October 1, 2024
Tuesday, October 1, 2024

ಥ್ರೋಬಾಲ್: ಶಮಿತ್ ಖಾರ್ವಿ ರಾಜ್ಯಮಟ್ಟಕ್ಕೆ

ಥ್ರೋಬಾಲ್: ಶಮಿತ್ ಖಾರ್ವಿ ರಾಜ್ಯಮಟ್ಟಕ್ಕೆ

Date:

ಉಡುಪಿ, ಅ.1: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ ಪದವಿಪೂರ್ವ ಕಾಲೇಜು, ಶಿರ್ವ ಇವರ ಜಂಟಿ ಆಶ್ರಯದಲ್ಲಿ ಶಿರ್ವದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಥ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಮಿತ್ ಖಾರ್ವಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮಂಜುನಾಥ ಖಾರ್ವಿ ಮತ್ತು ರೇಖಾ ಖಾರ್ವಿ ದಂಪತಿ ಪುತ್ರ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪುಸ್ತಕ ಓದಿ ಬಹುಮಾನ ಗೆಲ್ಲಿ

ಉಡುಪಿ, ಅ.1: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ...

ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಪ್ರೀತಿ-ಸಹಾಭೂತಿಯಿಂದ ಕಾಣಬೇಕು: ಕಿರಣ್ ಎಸ್ ಗಂಗಣ್ಣವರ್

ಉಡುಪಿ, ಅ.1: ಸಮಾಜದಲ್ಲಿ ಹಿರಿಯರಿಗೆ ಅವರದ್ದೆ ಆದ ಗೌರನೀಯ ಹಾಗೂ ಪೂಜ್ಯ...

ಅರ್ಹರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ: ಜಿಲ್ಲಾಧಿಕಾರಿ

ಉಡುಪಿ, ಅ.1: ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ಒಂದೊಂದು ರಕ್ತದ...

ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಪ್ರೊ. ಧರ್ಮ

ವಿದ್ಯಾಗಿರಿ, ಅ.1: ನಾವು ಸೇವಿಸುವ ಆಹಾರ ಯಾವುದೇ ಬಾಹ್ಯ ಅಂಶಗಳಿಂದ ನಿರ್ಧರಿತವಾಗಿರಬಾರದು....
error: Content is protected !!